Bible Versions
Bible Books

James 3:6 (YLT) Young's Literal Translation

Versions

KNV   ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
ERVKN   ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us