Versions
KNV ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
ERVKN ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು.
IRVKN ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, § ಕೊಲೊ 3:16: ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.