Bible Versions
Bible Books

Jeremiah 14:18 (YLT) Young's Literal Translation

Versions

KNV   ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ERVKN   ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನಐ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಲ್ಲಿ ಹೋದರೆ ಕ್ಷಾಮದಿಂದ ಘಳಲುವ ಜನರು ನನಐ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನಐಲು ಅನಐವಿಲ್ಲ. ಯಾಜಕರನುಐ ಮತ್ತು ಪ್ರವಾದಿಗಳನುಐ ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us