Bible Versions
Bible Books

Jeremiah 14:3 (YLT) Young's Literal Translation

Versions

KNV   ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
ERVKN   ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನುಐ ಕಳುಹಿಸುತ್ತಾರೆ. ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಘರೀ ಪಾತ್ರೆಗಳನುಐ ತೆಗೆದುಕೊಂಡು ಹಿಂದಿರುಗಿ ಘರುತ್ತಾರೆ. ಅವರು ನಾಚಿಕೆ ಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನುಐ ಮುಚ್ಚಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us