Bible Versions
Bible Books

Jeremiah 15:10 (YLT) Young's Literal Translation

Versions

KNV   ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ERVKN   ನನಐ ತಾಯೀ, ನೀನು ಜನ್ಮ ಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನುಐ ಕೊಟ್ಟಿಲ್ಲ; ಸಾಲವನುಐ ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಘ್ಬರು ನನಐನುಐ ಶಪಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us