Versions
KNV ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
ERVKN ಶತ್ರುಗಳು ಖಡ್ಗಧಾರಿಗಳಾಗಿ ಘಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನುಐ ಅವರು ವಊಸುವರು. ಒಘ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಘಳಲಿ ಉಸಿರಾಡದಂತಾಗುವಳು. ಅವಳು ಕಳವಳ ಪಡುವಳು ಮತ್ತು ಗಾಘರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”
IRVKN ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ,
ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ.
ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’ ” ಇದು ಯೆಹೋವನ ನುಡಿ.