Versions
KNV ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ERVKN ಆದರೆ ಆ ಜನಾಂಗವು ನನಐ ಆಜ್ಞಾಪಾಲನೆಯನುಐ ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನುಐ ನೋಡಿ ಆ ಜನಾಂಗಕ್ಕೆ ನಾನು ಮಾಡಙೇಕೆಂದಿದ್ದ ಒಳಿತಿನ ಘಗ್ಗೆ ಮತ್ತೊಮ್ಮೆ ವಿಚಾರ ಮಾಡಘಹುದು.
IRVKN ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.