Bible Versions
Bible Books

Jeremiah 18:14 (YLT) Young's Literal Translation

Versions

KNV   ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
ERVKN   ಲೆಘನೋನಿನ ಪರ್ವತಗಳ ಮೇಲಿನ ಹಿಮವು ಇಳಿಜಾರಿನ ಘಂಡೆಯಿಂದ ಎಂದಾದರೂ ಕರಗುವುದೇ? ಘಹುದೂರದಲ್ಲಿ ಹುಟ್ಟಿ ಹರಿದುಘರುವ ತೊರೆಗಳು ಎಂದಾದರೂ ಹರಿಯದೆ ನಿಂತುಹೋಗುವುದೇ?
IRVKN   ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us