Bible Versions
Bible Books

Jeremiah 18:20 (YLT) Young's Literal Translation

Versions

KNV   ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
ERVKN   ನಾನು ಯೆಹೂದದ ಜನರಿಗೆ ಒಳ್ಳೆಯದನುಐ ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನುಐ ಮಾಡುತ್ತಿದ್ದಾರೆ. ಈಗ ಅವರು ನನಐನುಐ ಕೊಲ್ಲುವುದಕ್ಕಾಗಿ ಒಂದು ಗುಂಡಿಯನುಐ ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನಐ ಜ್ಞಾಪಕದಲ್ಲಿದೆಯೇ? ನಾನು ನಿನಐ ಎದುರಿಗೆ ನಿಂತುಕೊಂಡು ಜನರಿಗೆ ಒಳ್ಳೆಯದನುಐ ಮಾಡೆಂದೂ ಅವರ ಮೇಲೆ ಕೋಪಗೊಳ್ಳಙಾರದೆಂದೂ ನಿನಐಲ್ಲಿ ಕೇಳಿಕೊಂಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us