Bible Versions
Bible Books

Jeremiah 18:21 (YLT) Young's Literal Translation

Versions

KNV   ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
ERVKN   ಆದುದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸ ಬೀಳುವಂತೆ ಮಾಡು. ಅವರ ಶತ್ರುಗಳು ಅವರನುಐ ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡಂದಿರು ಮಕ್ಕಳನುಐ ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.
IRVKN   ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು;
ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ;
ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ.
ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us