Bible Versions
Bible Books

Jeremiah 20:10 (YLT) Young's Literal Translation

Versions

KNV   ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
ERVKN   ಅನೇಕ ಜನರು ನನಐ ವಿರುದ್ಧವಾಗಿ ಮೆಲುಧಬನಿಯಲ್ಲಿ ಮಾತನಾಡುವದು ನನಐ ಕಿವಿಗೆ ಬೀಳುತ್ತಿದೆ, ಅದು ನನಐನುಐ ಭಯಗೊಳಿಸುತ್ತಿದೆ. ನನಐ ಸೆಐಹೀತರು ಸಹ ನನಐ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನುಐ ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕಾರ್ಯವನುಐ ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನುಐ ನಾವು ವಂಚಿಸಲು ಸಾಧ್ಯವಾಗಘಹುದು. ನಾವು ಅವನನುಐ ಹಿಡಿದುಕೊಳ್ಳಘಹುದು. ಕೊನೆಗೆ ಅವನನುಐ ತೊಲಗಿಸಘಹುದು. ನಾವು ಅವನನುಐ ಹಿಡಿದು ಅವನ ಮೇಲೆ ನಮ್ಮ ಸೇಡನುಐ ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
IRVKN   “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ.
ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ,
“ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us