Versions
KNV ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
ERVKN ನಾನು ಹುಟ್ಟಿದ ದಿನವು ಶಾಪಗ್ರಸ್ತವಾಗಲಿ; ತಾಯಿಯು ನನಐನುಐ ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ.
IRVKN ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!