Versions
KNV ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
ERVKN ಪಷ್ಹೂರನೇ, ನಿನಐನೂಐ ನಿನಐ ಮನೆಯಲ್ಲಿರುವವರೆಲ್ಲರನೂಐ ಘಲವಂತವಾಗಿ ಙಾಬಿಲೋನ್ ದೇಶಕ್ಕೆ ಸೆರೆಒಯ್ಯಲಾಗುವುದು. ನೀನು ಙಾಬಿಲೋನ್ನಲ್ಲಿ ಮರಣ ಹೊಂದುವೆ; ನಿನಐನುಐ ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನಐ ಸೆಐಹೀತರಿಗೆ ಸುಳ್ಳುಙೋಧನೆಯನುಐ ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನೆಐಲ್ಲ ಸೆಐಹೀತರು ಸಹ ಸತ್ತು ಙಾಬಿಲೋನಿನಲ್ಲಿ ಹೂಳಲ್ಪಡುವರು.”‘
IRVKN ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.