Versions
KNV ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
ERVKN “ಜೆರುಸಲೇಮಿನ ಜನರಿಗೆ ಇದನುಐ ಸಹ ಹೇಳಿರಿ. ಯೆಹೋವನು ಹೀಗೆನುಐತ್ತಾನೆ, ‘ನಾನು ನಿಮಗೆ ಜೀವವನಾಐಗಲಿ ಮರಣವನಾಐಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಘುದನುಐ ತಿಳಿದುಕೊಳ್ಳಿರಿ.
IRVKN “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.