Versions
KNV ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
ERVKN “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನುಐ ಕೊಟ್ಟೆ ಹೌದು, ನಾನೇ ಎಚ್ಚರಿಕೆಯನುಐ ಕೊಟ್ಟೆ. ಆದರೆ ನೀನು ಅದನುಐ ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನಐ ಙಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನಐ ಙಾಲ್ಯದಿಂದಲೂ ನೀನು ನನಐ ಆಜ್ಞೆಯನುಐ ಪಾಲಿಸಲಿಲ್ಲ.
IRVKN ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.