Versions
KNV ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
ERVKN ಅವರು ನನಐ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನಐ ಸಂದೇಶಗಳನುಐ ಯೆಹೂದದ ಜನರಿಗೆ ಹೇಳಘಹುದಾಗಿತ್ತು. ಅವರ ಕೆಟ್ಟತನವನೂಐ ದುಷ್ಟತನವನೂಐ ತಡೆಯಘಹುದಾಗಿತ್ತು.”
IRVKN ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ,
ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.