Versions
KNV ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
ERVKN ಹೊಟ್ಟು ಗೋಊಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನಐ ಸಂದೇಶಗಳಲ್ಲ. ಒಘ್ಬ ವ್ಯಕ್ತಿಗೆ ತನಐ ಕನಸಿನ ಘಗ್ಗೆ ಹೇಳಙೇಕೆನಿಸಿದರೆ, ಅವನು ಹೇಳಲಿ. ಆದರೆ ನನಐ ಸಂದೇಶವನುಐ ಕೇಳಿದ ಮನುಷ್ಯನು ಆ ಸಂದೇಶವನುಐ ಯಥಾರ್ಥವಾಗಿ ಹೇಳಲಿ.
IRVKN ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.