Bible Versions
Bible Books

Jeremiah 23:30 (YLT) Young's Literal Translation

Versions

KNV   ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN   “ನಾನು ಸುಳ್ಳುಪ್ರವಾದಿಗಳ ವಿರೋಊಯಾಗಿದ್ದೇನೆ.” ಇದು ಯೆಹೋವನ ನುಡಿ. ಪ್ರವಾದಿಗಳು ನನಐ ಪದಗಳನುಐ ಒಘ್ಬರಿಂದೊಘ್ಬರು ಕದಿಯುತ್ತಿದ್ದಾರೆ.
IRVKN   {ಯೆಹೋವನ ಭಾರ ಎಂದು ನುಡಿಯುವ ಜನರಿಗೆ ಆಗುವ ಶಿಕ್ಷೆ} PS ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us