Versions
KNV ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
ERVKN “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನಐನುಐ ಕೇಳಘಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನುಐ ಕೆಳಗೆ ಎಸೆದುಬಿಡುತ್ತೇನೆ”‘ ಎಂದು ಉತ್ತರಿಸು. ಇದು ಯೆಹೋವನ ನುಡಿ.
IRVKN ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.