Versions
KNV ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
ERVKN ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಘ ಮಾತನುಐ ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಙೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನುಐ ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸಬರೂಪನಾದ ದೇವರಾಗಿದ್ದಾನೆ.
IRVKN ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.