Versions
KNV ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
ERVKN ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನುಐ ಈ ಪಾತ್ರೆಯಿಂದ ಒಘ್ಬರಾದ ಮೇಲೊಘ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಙಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.
IRVKN ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ * ಶೇಷಕಿನ ಬಾಬೆಲಿನ ರಹಸ್ಯವಾದ ಹೆಸರು. ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.