Bible Versions
Bible Books

Jeremiah 25:28 (YLT) Young's Literal Translation

Versions

KNV   ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
ERVKN   “ಅವರು ನಿನಐ ಕೈಯಿಂದ ಪಾನಪಾತ್ರೆಯನುಐ ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನುಐ ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ನೀವು ಪಾತ್ರೆಯಿಂದ ಕುಡಿಯಲೇ ಙೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us