Bible Versions
Bible Books

Jeremiah 27:6 (YLT) Young's Literal Translation

Versions

KNV   ಈಗ ನಾನು ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ERVKN   ಈಗ ನಾನು ನಿಮ್ಮೆಲ್ಲ ದೇಶಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನಐ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನುಐ ಪಾಲಿಸುವಂತೆ ಮಾಡುವೆನು.
IRVKN   ಈಗ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us