Versions
KNV ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ERVKN “ನಾನು ನಿಮ್ಮನುಐ ಅನೇಕ ಅಮೂಲ್ಯ ವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಙೆಳೆಯುವ ಫಲಗಳನುಐ ತಿನಐಲಿ ಎಂಘ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಘಂದು ನನಐ ಭೂಮಿಯನುಐ ಹೊಲಸು ಮಾಡಿದಿರಿ. ನಾನು ಆ ಭೂಮಿಯನುಐ ನಿಮಗೆ ಕೊಟ್ಟೆ ಆದರೆ ನೀವು ಅದನುಐ ಕೆಟ್ಟ ಸ್ಥಳವನಾಐಗಿ ಮಾಡಿದಿರಿ.
IRVKN ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು.
ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.