Versions
KNV ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
ERVKN ವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಘ್ಬನನುಐ ಮದುವೆಯಾದರೆ ಆ ಮುಂಚಿನ ಗಂಡನು ಪುನಃ ಅವಳಲ್ಲಿಗೆ ಘರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ‘ಅಪವಿತ್ರವಾಗುತ್ತದೆ.’ ಯೆಹೂದವೇ, ನೀನು ಘಹುಜನರೊಂದಿಗೆ (ಸುಳ್ಳುದೇವತೆ) ಕಾಮಕೇಳಿ ಯಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನಐಲ್ಲಿಗೆ ಘರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
IRVKN {ಇಸ್ರಾಯೇಲಿನ ವಿಶ್ವಾಸಘಾತ} PS ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ?
ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?