Bible Versions
Bible Books

Jeremiah 31:14 (YLT) Young's Literal Translation

Versions

KNV   ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
ERVKN   ಯಾಜಕರು ತಮಗೆ ಙೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನುಐ ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನುಐ ಮನದಣಿಯುವ ಹಾಗೆ ಅನುಭವಿಸಿ ನನಐ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us