Bible Versions
Bible Books

Jeremiah 31:33 (YLT) Young's Literal Translation

Versions

KNV   ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನುಐತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಒಡಂಘಡಿಕೆಯನುಐ ಮಾಡಿಕೊಳ್ಳುತ್ತೇನೆ. ನಾನು ನನಐ ಉಪದೇಶವನುಐ ಅವರ ಅಂತರಂಗದಲ್ಲಿ ಇಡುವೆನು; ಅವುಗಳನುಐ ಅವರ ಹೃದಯಗಳ ಮೇಲೆ ಘರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನಐ ಜನರಾಗಿರುವರು.
IRVKN   ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us