Bible Versions
Bible Books

Jeremiah 33:7 (YLT) Young's Literal Translation

Versions

KNV   ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
ERVKN   ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನುಐ ನಾನು ಮೊದಲಿನಂತೆ ಶಕ್ತಿಶಾಲಿಗಳನಾಐಗಿ ಮಾಡುವೆನು.
IRVKN   ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us