Bible Versions
Bible Books

Jeremiah 38:25 (YLT) Young's Literal Translation

Versions

KNV   ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
ERVKN   ನಾನು ನಿನೊಐಂದಿಗೆ ಮಾತನಾಡಿದ್ದನುಐ ಅಊಕಾರಿಗಳು ಪತ್ತೆ ಹಚ್ಚಘಹುದು. ಅವರು ನಿನಐ ಹತ್ತಿರ ಘಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ಕೀಯನಿಗೆ ಏನು ಹೇಳಿದೆ? ಚಿದ್ಕೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನುಐ ನಮಗೆ ಹೇಳು; ಇಲ್ಲವಾದರೆ ನಾವು ನಿನಐನುಐ ಕೊಂದುಬಿಡುತ್ತೇವೆ’ ಎನಐಘಹುದು.
IRVKN   ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us