Versions
KNV ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
ERVKN ಯೆಹೋವನು ನನಗೆ, “ಇಸ್ರೇಲ್ ಎಂಙಾಕೆಯು ನನಗೆ ನಂಬಿಗಸ್ತಳಾಗಿ ನಡೆದುಕೊಳ್ಳಲಿಲ್ಲ. ಆದರೆ ಅವಳು ಯೆಹೂದ ಎಂಙಾಕೆಗಿಂತ ಒಳ್ಳೆಯವಳಾಗಿ ಕಂಡು ಘಂದಳು.
IRVKN ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.