Versions
KNV ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
ERVKN ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನುಐ ಮತ್ತು ಸೇನಾಪತಿಗಳನುಐ ನೋಡಿದರು. ಈ ಸೆರೆಯಾಳುಗಳಿಗೆ ಘಹಳ ಸಂತೋಷವಾಯಿತು.
IRVKN ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.