Bible Versions
Bible Books

Jeremiah 44:14 (YLT) Young's Literal Translation

Versions

KNV   ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
ERVKN   ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಘ್ಬನೂ ಕೂಡ ನನಐ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಘ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಘರಲಾರನು. ಜನರು ಯೆಹೂದಕ್ಕೆ ಹಿಂತಿರುಗಿ ಘಂದು ಅಲ್ಲಿ ವಾಸಮಾಡಘಯಸುವರು, ಆದರೆ ತಪ್ಪಿಸಿಕೊಂಡ ಸಬಲ್ಪ ಜನರನುಐ ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us