Bible Versions
Bible Books

Jeremiah 44:27 (YLT) Young's Literal Translation

Versions

KNV   ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
ERVKN   “ನಾನು ಯೆಹೂದದ ಜನರನುಐ ಗಮನಿಸುತ್ತಿರುವುದು ಅವರನುಐ ಕಾಪಾಡುವುದಕ್ಕಲ್ಲ. ನಾನು ಅವರನುಐ ಗಮನಿಸುತ್ತಿರುವುದು ಅವರಿಗೆ ಕೇಡು ಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಘಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.
IRVKN   ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us