Bible Versions
Bible Books

Jeremiah 4:26 (YLT) Young's Literal Translation

Versions

KNV   ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
ERVKN   ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನುಐ ಮಾಡಿದನು. ಯೆಹೋವನು ತನಐ ಭಯಂಕರವಾದ ಕೋಪದಿಂದ ಇದನುಐ ಮಾಡಿದನು.
IRVKN   ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us