Bible Versions
Bible Books

Jeremiah 51:27 (YLT) Young's Literal Translation

Versions

KNV   ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್‌, ಮಿನ್ನಿ, ಅಷ್ಕೆನಜ್‌ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
ERVKN   “ಎಲ್ಲಾ ದೇಶಗಳಲ್ಲಿ ಯುದ್ಧದ ಧಬಜವನುಐ ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನುಐ ಊದಿರಿ. ಙಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನುಐ ಸಿದ್ಧಗೊಳಿಸಿರಿ. ಅರರಾಟ್, ಮಿನಿಐ, ಅಷ್ಕೆನಜ್ ಎಂಘ ರಾಜ್ಯಗಳನುಐ ಙಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಘ್ಬ ಸೇನಾಊಪತಿಯನುಐ ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶಬಘಲವನುಐ ಕಳುಹಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us