Versions
KNV ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.
ERVKN ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಘ್ಬ ವೈದ್ಯನಿದ್ದಾನೆ. ಆದರೆ ನನಐ ಜನರ ಗಾಯಗಳು ಗುಣವಾಗಲಿಲ್ಲವೇಕೆ?
IRVKN ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.