Bible Versions
Bible Books

Jeremiah 9:10 (YLT) Young's Literal Translation

Versions

KNV   ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ERVKN   ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಘರಿದಾದ ಹೊಲಗಳಿಗಾಗಿ ಶೋಕಗೀತೆಯನುಐ ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ; ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us