Versions
KNV ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
ERVKN ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಙಾಳನನುಐ ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನುಐ ಅವರಿಗೆ ಕಲಿಸಿದರು.”
IRVKN ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.