Versions
KNV ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ERVKN “ಅವರು ತಮ್ಮ ನಾಲಿಗೆಗಳನುಐ ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಙಾಯಿಂದ ಙಾಣಗಳಂತೆ ಸುಳ್ಳುಗಳು ಘರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಘಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನಐನುಐ ಅರಿತಿಲ್ಲ.” ದೇವರು ಈ ಮಾತನುಐ ಹೇಳಿದನು.
IRVKN {ಯೆರೆಮೀಯನಿಗೆ ಯೆಹೋವನ ಉತ್ತರ} PS ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ.
ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.