Versions
KNV ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
ERVKN ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
IRVKN ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು,
ಯಾರೂ ಬಿಡಿಸದಂತೆ ಸೆರೆಹಾಕುವನು.