Versions
KNV ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
ERVKN “ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡಬೇಡ, ಆಗ ನನ್ನನ್ನು ನಿನಗೆ ಮರೆಮಾಡಿಕೊಳ್ಳುವುದಿಲ್ಲ.
IRVKN ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು.
ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ.