Versions
KNV ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
ERVKN ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿ ಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು.
IRVKN ಹೂವಿನ ಹಾಗೆ ಅರಳಿ ಬಾಡುವನು,
ನೆರಳಿನಂತೆ ನಿಲ್ಲದೆ ಓಡಿಹೋಗುವನು.