Versions
KNV ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
ERVKN ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ.
IRVKN ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ,
ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.