Versions
KNV ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
ERVKN “ದೇವರು ಕೋಪದಿಂದ ನನ್ನ ದೇಹವನ್ನು ಸೀಳಿ ಹಾಕುತ್ತಿದ್ದಾನೆ. ಆತನು ನನ್ನ ಮೇಲೆ ಹಲ್ಲು ಕಡಿಯುತ್ತಿದ್ದಾನೆ. ನನ್ನ ಶತ್ರುವು ದ್ವೇಷದಿಂದ ನನ್ನನ್ನು ನೋಡುತ್ತಿದ್ದಾನೆ.
IRVKN ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.