Versions
KNV ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
ERVKN “ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ.
IRVKN ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ?
ನಾನೇಕೆ ಬೇಸರಗೊಳ್ಳಬಾರದು?