Versions
KNV ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
ERVKN ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು;
IRVKN ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು,
ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.