Bible Versions
Bible Books

Job 24:23 (YLT) Young's Literal Translation

Versions

KNV   ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
ERVKN   ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪ ಕಾಲದವರಗೆಷ್ಟೇ. ಯಾಕಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.
IRVKN   ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು;
ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us