Versions
KNV ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
ERVKN “ಜ್ಞಾನವು ನನ್ನೊಂದಿಗಿಲ್ಲ’ ಎಂದು ಆಳವಾದ ಸಾಗರವು ಹೇಳುತ್ತದೆ. ‘ಜ್ಞಾನವು ನನ್ನೊಂದಿಗಿಲ್ಲ’ ಎಂದು ಸಮುದ್ರವು ಹೇಳುತ್ತದೆ.
IRVKN ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು,
ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.