Versions
KNV ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
ERVKN ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.
IRVKN ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ.
ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!