Versions
KNV ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
ERVKN ನಾಶಲೋಕವೂ ಮೃತ್ಯುವೂ, ‘ನಾವು ಜ್ಞಾನದ ಬಗ್ಗೆ ಸುದ್ದಿಗಳನ್ನು ಮಾತ್ರ ಕೇಳಿದ್ದೇವೆ’ ಎಂದು ಹೇಳುತ್ತವೆ.
IRVKN ನಾಶನವೂ * ನಾಶನವೂ ಅಥವಾ ಅಬ್ಬದೋನ್ ಅಂದರೆ ಅಧೋಲೋಕ. , ಮೃತ್ಯುವೂ,
‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.